Thursday, July 10, 2025

ವಿದ್ಯಾರ್ಥಿಗಳಿಗೆ ಶಾಲಾರಾಂಭ ಮತ್ತು ಕೋವಿಡ್ ಮಾಹಿತಿ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮನುಸಾರ ಶಾಲೆಯನ್ನು ಆರಂಭಿಸಲಾಯಿತು.

ವಿವೇಕಾನಂದ ವಿಧ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವರು ಭಾರತ ಮಾತೆಗೆ ಪುಷ್ಪರ್ಚಾನೆಗೈದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಹಾಗೂ ಸ್ವಚ್ಛತೆಯ ಮಹತ್ವದೊಂದಿಗೆ, 18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳ ಪೋಷಕರಿಗೆÀ ಹಾಗೂ ನೆರೆಹೊರೆಯವರಿಗೆ ಕಡ್ಡಾಯ ವ್ಯಾಕ್ಸಿನೇಷನ್ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಈ ಮೂಲಕ ಪ್ರತಿ ಮನೆಗೂ ಜಾಗೃತಿ ಮೂಡಿಸುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆರತಿ, ಅಕ್ಷತೆ ಮಾಡಿ ವಿದ್ಯಾರ್ಥಿಗಳನ್ನು ವಿಶಿಷ್ಟ ರೀತಿಯಲ್ಲಿ ಬರಮಾಡಿಕೊಂಡರು. ನಂತರ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್ ಹಾಕಿ, ತಾಪಮಾನವನ್ನು ಪರಿಶಿಲೀಸಲಾಯಿತು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದು, ಎಲ್ಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...