Thursday, June 26, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು -ಎ ಒಕ್ಕೂಟದ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಮುರಬೈಲು ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು -ಎ ಒಕ್ಕೂಟದ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಕಲ್ಲಡ್ಕ ವಲಯದ ಅಧ್ಯಕ್ಷರಾದ  ಈಶ್ವರ ನಾಯ್ಕ, ಮೇಲ್ವಿಚಾರಕರಾದ  ಸುಗುಣ ಶೆಟ್ಟಿ, ಮತ್ತು ಸೇವಾ ಪ್ರತಿನಿಧಿ ಕೌಶಿತ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ನಡೆಯಿತು.

ಗೋಳ್ತಮಜಲು -ಎ ಒಕ್ಕೂಟದ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಮುರಬೈಲು ,ಉಪಾಧ್ಯಕ್ಷರಾಗಿ ಶ್ರೀಯುತ ಚಿದಾನಂದ ಪಟ್ಟೆಕೊಡಿ, ಕಾರ್ಯದರ್ಶಿಯಾಗಿ ವನಿತಾ ರಾಮನಗರ, ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮಣ ಗೋಳ್ತಮಜಲು,ಕೋಶಾಧಿಕಾರಿಯಾಗಿ ಸುಲೋಚನ ಬಲ್ಲೆಕೋಡಿ ,ಉಪಸಮಿತಿ ಸದಸ್ಯರಾಗಿ ಪ್ರಪುಲ್ಲ ,ಎವ್ಲಿನ್ ಡಿಸೋಜ ,ಭಾಗಿರತಿ, ಉದಯಕುಮಾರ್, ಲೋಕೇಶ್ ರವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೋಳ್ತಮಜಲು- ಎ ಒಕ್ಕೂಟದ ಸ್ವಸಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...