Saturday, June 28, 2025

ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶೈಕ್ಷಣಿಕ  ಚಟುವಟಿಕೆಗಳ ಉದ್ಘಾಟನೆ

ಕಲ್ಲಡ್ಕ: ಶ್ರೀರಾಮ ಪದವಿ ಕಾಲೇಜಿನಲ್ಲಿ 2021-2022ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು
ನಡೆಯಿತು.. ಶ್ರೀ ರಾಮಕೃಷ್ಣ ಪದವಿ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ನಟೇಶ್
ಕಾರ್ಯಕ್ರಮವನ್ನು ದೀಪ ಬೆಳಗಿಸಿ  ಉದ್ಘಾಟಿಸಿ  ಮಾತಾಡಿದ ಅವರು ಅನುಭವವೇ ಜೀವನ, ರಾಷ್ಟ್ರೀಯ ಸೇವಾ ಯೋಜನೆ
ಜೀವನ ಅನುಭವ ಕಲಿಸಿ  ಕೊಡುತ್ತದೆ.ಅದುವೇ ಮಾನವತ್ವದೆಡೆಗೆ ಸಾಗುವಂತೆ ಮಾಡುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಕಲ್ಲಡ್ಕ ವಹಿಸಿದ್ದರು. ಪದವಿ
ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರಕಟ್ಟೆ, ಸಂಯೋಜನಾಧಿಕಾರಿ ಯತಿರಾಜ್ ಪೆರಾಜೆ, ಕು. ದೀಕ್ಷಿತಾ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾದ ಭಾಗ್ಯಶ್ರೀ ಸ್ವಾಗತಿಸಿ, ಕೀರ್ತಿ ವಂದಿಸಿ, ನವಿತಾ ಕಾರ್ಯಕ್ರಮ ನಿರೂಪಿಸಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...