Tuesday, February 11, 2025

ಸ್ಕೇಟಿಂಗ್‌ನಲ್ಲಿ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

 ಕಲ್ಲಡ್ಕ : ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ 9ನೇ ತರಗತಿಯ ವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

More from the blog

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...