Tuesday, February 3, 2026

60 ಬಡಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿ ನೀಡಿದ ಬಿ.ಕೆ.ಅಣ್ಣಿ ಪೂಜಾರಿ

ಕಲ್ಲಡ್ಕ: ಲಕ್ ಡೌನ್ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲ್ಲಡ್ಕ ಬಾಳ್ತಿಲ ಹಾಗೂ ಶಂಭುಗ ಗ್ರಾಮದ ಸುಮಾರು 60 ಬಡ ಕುಟುಂಬಗಳಿಗೆ ಬೇಕಾದ ದಿನ ಬಳಕೆಯ ಆಹಾರ ಸಾಮಾಗ್ರಿಗಳನ್ನು ಬಾಳ್ತಿಲ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ, ಗೆಜ್ಜೆಗಿರಿ ಮಂಜನ ಗುಡ್ಡೆ ಪೂರ್ಲಿಪ್ಪಾಡಿ ಕಲ್ಲಡ್ಕ ಅವರು ವಿತರಿಸಿದರು. ಇವರೊಂದಿಗೆ ಜೈ ಆಂಜನೇಯ ಸೇವಾ ನಿಧಿಯ ಸದಸ್ಯರು ಕೂಡಾ ಸಹಕರಿಸಿದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...