Friday, July 11, 2025

ನವೋದಯ ಯುವಕ ಸಂಘ (ರಿ) ಮೈರಾನ್ ಪಾದೆ, ಕಾಮಾಜೆ ಇದರ ನೂತನ ಅಧ್ಯಕ್ಷರಾಗಿ ಭಾಸ್ಕರ್ ಟೈಲರ್

ಬಂಟ್ವಾಳ: ನವೋದಯ ಯುವಕ ಸಂಘ (ರಿ) ಮೈರಾನ್ ಪಾದೆ , ಕಾಮಾಜೆ ಇದರ 2019-2020 ನೇ ಸಾಲಿನ 30 ವರ್ಷದ ಅಧ್ಯಕ್ಷ ರಾಗಿ ಮಾಜಿ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಕಾಮಾಜೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ರಮೇಶ್ ಭಂಡಾರಿ ಅವರ ಅಧ್ಯಕ್ಷ ತೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷ ರಾಗಿ ಉಮೇಶ್ ಮೈರಾನ್ ಪಾದೆ, ಕಾರ್ಯದರ್ಶಿ ಪುರುಷೋತ್ತಮ ಮೈರಾನ್ ಪಾದೆ, ಜತೆ ಕಾರ್ಯದರ್ಶಿ ಯಾಗಿ ವಿಜಯ ಮೈರಾನ್ ಪಾದೆ, ರಾಜೇಶ್ ಬಿ.ಮೈರಾನ್ ಪಾದೆ, ಕೋಶಾಧಿಕಾರಿ ವಿನೋದ್ ಕುಮಾರ್ ಕಾಮಾಜೆ, ಕ್ರೀಡೆ ಚಿದಾನಂದ ಕಾಮಾಜೆ, ತೇಜಸ್ ಕಾಮಾಜೆ ಹಾಗೂ 15 ಜನರ ಕಾರ್ಯಕಾರಿ ಸಮಿತಿ ಯನ್ನು ರಚನೆ ಮಾಡಲಾಗಿದೆ.

More from the blog

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...