Saturday, June 28, 2025

ಕಾರಾಜೆ ನೂರುಲ್ ಹುದಾ ಜುಮಾ ಮಸ್ಜಿದ್: ನೂತನ ಅಧ್ಯಕ್ಷರಾಗಿ ಶೇಖಬ್ಬ ಹಾಜಿ ಪುನರಾಯ್ಕೆ

ಬಂಟ್ವಾಳ: ಕಾರಾಜೆ ನೂರುಲ್ ಹುದಾ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಶೇಖಬ್ಬ ಹಾಜಿ ಅವರು ಪುನರಾಯ್ಕೆಯಾಗಿದ್ದಾರೆ.
ಇತ್ತಿಚೆಗೆ ಸಮಿತಿಯ ಗೌರವಾಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಅವರ ಅಧ್ಯಕ್ಷತೆಯಲ್ಲಿ ನೂರುಲ್ ಹುದಾ ಮದ್ರಸ ಹಾಲ್‌ನಲ್ಲಿ ಈ ಆಯ್ಕೆ ನಡೆಯಿತು.


ಗೌರವಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಮದನಿ, ಉಪಾಧ್ಯಕ್ಷರಾಗಿ ಅಬ್ಬುಲ್ ಲತೀಫ್ ಹಾಜಿ ಮತ್ತು ಇಬ್ರಾಹಿಂ ಕಾರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾಗಿ ಅಬ್ದುಲ್ ಮುಬಾರಕ್ ಕಾರಾಜೆ ಮತ್ತು ಮುಹಮ್ಮದ್ ಕಾರಾಜೆ, ಕೋಶಾಧಿಕಾರಿಯಾಗಿ ಅಬ್ದುಲ್ ಖಾದರ್, ಲೆಕ್ಕ ಪರಿಶೋಧಕರಾಗಿ ರಹಿಮಾನ್ ಕಾರಾಜೆ ಹಾಗೂ ಮುಹಮ್ಮದ್ ಶರೀಫ್, ಅನ್ಸಾರ್, ಮುಹಮ್ಮದ್ ಮೈಡಿಯರ್, ಫಾರೂಕ್, ಅಬುಬಕರ್ ಚೆಡವು, ಅಶ್ರಫ್, ಕೆ.ಎಚ್. ಇಬ್ರಾಹಿಂ, ಮೋನಾಕ, ಅಬುಕ, ಸತ್ತಾರ್, ನಿಸಾರ್, ನಝಿರ್, ಅಬ್ಬಾಸ್ ಅವರನ್ನು ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...