Friday, January 30, 2026

ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸ್ಪಷ್ಟನೆ

 

*ಲಾಕ್ ಡೌನ್ ಪರಿಣಾಮ ಹಸಿವಿನಿಂದ ಬಳಲುತ್ತಿರುವ ಕಾರಿಂಜ ದ ಮಂಗಗಳು ಎಂಬ ಶೀರ್ಷಿಕೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಪ್ರಸ್ತುತ ಅಂತಹ ಪರಿಸ್ಥಿತಿ ಇಲ್ಲ. ಈ ಬಗ್ಗೆ ಅನೇಕ ಭಕ್ತಾದಿಗಳಿಂದ ಸಹಾಯ ಕೇಳಿ ದೂರವಾಣಿ ಕರೆ ಬರುತ್ತಿದೆ. ಸಕಾರಾತ್ಮಕವಾಗಿ ಸ್ಪಂದಿಸಿದ ಎಲ್ಲಾ ಭಕ್ತರಿಗೂ ಧನ್ಯವಾದಗಳು. ಅಗತ್ಯವಿದ್ದರೆ ಖಂಡಿತಾ ತಮ್ಮ ಸಹಾಯ ಯಾಚಿಸುತ್ತೇವೆ. ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸದೆ ಯಾರೂ ಇಂತಹ ಸುದ್ದಿಗಳನ್ನು ಹರಡಬಾರದಾಗಿ ವಿನಂತಿಸಿಕೊಳ್ಳುತ್ತೇವೆ* ಎಂದು ಆಡಳಿತ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

 

ಶ್ರೀ ಕ್ಷೇತ್ರ ಕಾರಿಂಜ 

ಕಛೇರಿ ದೂರವಾಣಿ 9741085255 ಯನ್ನು ಸಂಪರ್ಕ ಮಾಡಬಹುದು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...