ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಆದರೆ ಸಿಎಂ ಸಿದ್ದರಾಮಯ್ಯ ಅವರು ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.


ಮದ್ಯದ ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.