Friday, January 30, 2026

ಕರ್ನಾಟಕ ಬಜೆಟ್​ 2024 ಪಿಡಿಎಫ್​ ಪ್ರತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು, ಸಿದ್ದರಾಮಯ್ಯ ಅವರ ಈ ಬಜೆಟ್​​ ಹಲವು ಮಹತ್ವದ ಹೊಸ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ರಾಜ್ಯದ ಒಟ್ಟು ಬಜೆಟ್ ಗಾತ್ರ 3,71,383 ಕೋಟಿ ಇದೆ. ಆಯವ್ಯಯ ಪುಸ್ತಕ ಒಟ್ಟು 181 ಪುಟ ಇದೆ. ಈ ಬಜೆಟ್​ ಪ್ರತಿಯನ್ನು ಪಿಡಿಎಫ್​ ರೂಪದಲ್ಲಿ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...