Wednesday, June 25, 2025

ಫೆ .1(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

*ಕುಡುಬಿ ಸಮಾಜ ಭಾಂದವರು ಊರ ಹತ್ತು ಸಮಸ್ತರು ತೆಂಕ‌ ಎಕ್ಕಾರು ಪೆರ್ಮುದೆ.

*ಹೇಮನಾಥ ಶೆಟ್ಟಿ ಮಾರ್ಲರ ಮನೆ ಸೂರಿಂಜೆ.

*ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಜೋಡುಕಟ್ಟೆ ತೆಕ್ಕಾರು ವಯಾ ಬಾಜಾರ ಉಪ್ಪಿನಂಗಡಿ.

*ಪಿ. ಶೀನಪ್ಪ ಮೂಲ್ಯ ಪಾಲ್ಯಹೌಸ್ ಪೆರಾಜೆ ಬುಡೋಳಿ ಬಂಟ್ವಾಳ.

*ಮೋಹನದಾಸ ಪ್ರಭು ಸುಧೀಂದ್ರ ಅಪಾರ್ಟ್ಮೆಂಟ್ ಸಿ.ವಿ.ನಾಯಕ್ ಹಾಲ್ ಬಳಿ ಕದ್ರಿ ರಸ್ತೆ ಮಂಗಳೂರು – ಕಟೀಲು ಕ್ಷೇತ್ರ ರಥಬೀದಿ.

*ದಿ| ಅಪ್ಪು ಪೂಜಾರ್ತಿ ಕುಟುಂಬಿಕರು ಮುಲ್ಲಕಾಡು ಕಾವೂರು ಮಂಗಳೂರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...