Friday, January 30, 2026

ಫೆ .16(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

*ಶ್ರೀ ರಾಜರಾಜೇಶ್ವರೀ ಭಕ್ತವೃಂದ ಪೊಳಲಿ.

*ಜಯಂತಿ ಸಾಲ್ಯಾನ್ ಕೆರೆಕಂಡ ಬಾಜಾವು ಕುತ್ತೆತ್ತೂರು.

*ಶ್ರೀ ದೇವಿ ಭಕ್ತವೃಂದ ನೂಚಿಲ ಸುಬ್ರಹ್ಮಣ್ಯ.

*ಚಂದ್ರಹಾಸ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವಠಾರ ಮಂಗಳೂರು.

*ಕೂಸು ಪಂಚು ಶೆಟ್ಟಿಗಾರ್ ಮತ್ತು ಮಕ್ಕಳು ಕುಟುಂಬಸ್ಥರು ಮುರತ್ತಮೇಲು ಮನೆ ಬಟ್ರಕೋಡಿ ಕಿನ್ನಿಗೋಳಿ.

*ಶ್ರೀ ದೇವಿ ಸೇವಾ ಸಮಿತಿ ಪಡು – ಮೂಡು ಕೊಣಾಜೆ ವಯಾ ಮೂಡುಬಿದ್ರಿ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...