Thursday, February 5, 2026

ಫೆ .24(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

*ಗಣೇಶ ಗೌಡ ಕೋಡಿಯಾಲ್ಕರ್ ಮುಚ್ಚೂರು ಕಾನ.

*ಮುತ್ತಮ್ಮ ರೈ ಮತ್ತು ಮಕ್ಕಳು ಬೈಕಂಪಾಡಿಗುತ್ತು ಬೈಕಂಪಾಡಿ ಮಂಗಳೂರು – ಕಟೀಲು ಕ್ಷೇತ್ರ (1)

*ಸಂಪತ್ ಜಿ ಶೆಟ್ಟಿ ‘ಶಬರಿ’ ಬಾಳಿಗ ಕಂಪೌಂಡ್ ಕುಕ್ಕುಂದೂರು ಕಾರ್ಕಳ.

*ನಾರಾಯಣ ಮರಕಾಲ ಎನ್ ‘ಶೇಷಶಯನ’ ಎನ್.ಜಿ.ಒ ಕಾಲನಿ – ಬೈಲೂರು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬಳಿ ಉಡುಪಿ.

*ಮೋಹನ ಗೌಡ ನೆಲ್ಲಿತೀರ್ಥ ಹೌಸ್ ನೀರುಡೆ ಬಡಗ ಎಕ್ಕಾರು.

*ತ್ರಿಶೂಲ್ ಹೆಚ್ ಅಡಪ 608 ಕಾಸಗ್ರಾಂಡ ಫಲನೀರ್ – ಕಟೀಲು ಕ್ಷೇತ್ರ (2)

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...