Monday, February 2, 2026

ಫೆ .25(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಇಂದಿನ ಸೇವೆ:

*ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಒಡ್ಡಿದಕಳ ಬಜಪೆ ಮಂಗಳೂರು.

*ಮಹಾಬಲ ಶೆಟ್ಟಿ ಗೋಂಜ ಮನೆ ಚೆನೈತ್ತೋಡಿ ವಯಾ ವಾಮದ ಪದವು ಬಂಟ್ವಾಳ.

*ದಿನೇಶ ದೇವಾಡಿಗ ‘ಶಿವನಿಧಿನಿಲಯ’ ಅಗ್ರಹಾರ ಚಾಂತಾರು ಬ್ರಹ್ಮಾವರ ಉಡುಪಿ.

*ದಾಮೋದರ ಶೆಟ್ಟಿ ಪತ್ನಿ ಮತ್ತು ಮಕ್ಕಳು ಕಂದಾವರ ಕುಂಜಾಡಿ ಮನೆ – ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರ ವಯಾ ಬಸ್ರೂರು.

*ಪಿ ಸಂತೋಷ್ ಐತಾಳ್ ‘ಅನ್ನಪೂರ್ಣ’ ಕೆನರಾ ಬ್ಯಾಂಕ್ ಎದುರು ಮೈನ್ ರೋಡ್ ಕುಳಾಯಿ

*ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ – ಸವಣಾಲು ಶ್ರೀ ದುರ್ಗಾಕಾಳಿಕಾಂಭ ದೇವಸ್ಥಾನ ಕಾಳಿಬೆಟ್ಟದಲ್ಲಿ.

More from the blog

ಕೇಂದ್ರ ಬಜೆಟ್ 2026-27: ಸರ್ವೋದಯದ ಸಕಾರಾತ್ಮಕ ಬಜೆಟ್..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್‌ನ್ನು ಮಂಡಿಸಿದ್ದಾರೆ. ಈ ಬಜೆಟ್ ಭಾರತದ ಆರ್ಥಿಕ ಬೆಳವಣಿಗೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. "ವಿಕಸಿತ ಭಾರತ" ದ ಮಹಾತ್ವಾಕಾಂಕ್ಷೆಯನ್ನು...

Vittla : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಲ್ಲೆ – ಆರೋಪಿಗಳು ವಶಕ್ಕೆ

ವಿಟ್ಲ : ವ್ಯಕ್ತಿಯೋರ್ವರು ಮಾರ್ನಮಿಗುಡ್ಡೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಮೂವರು ಅಪರಿಚಿತ ಮುಸುಕುಧಾರಿಗಳು ತಡೆದು ಹಲ್ಲೆ ನಡೆಸಿ, ಕೈಯಿಂದ ಮತ್ತು ಕಟ್ಟಿಗೆ ತುಂಡಿನಿಂದ ಹೊಡೆದು ಗಾಯಗೊಳಿಸಿ, ಅವರ ಬಳಿ ಇದ್ದ ಮೊಬೈಲ್...

Vittla : ನ್ಯಾಯವಾದಿಯ ಮನೆಗೆ ನುಗ್ಗಿ ಕಳ್ಳತನ..

ವಿಟ್ಲ: ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿ ಕಳ್ಳರು ಕಳ್ಳತನ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. ಅಡ್ವಕೇಟ್ ಸಫಿಯಾ ನೌಫಲ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ...

Bantwal : ನೀರು ಕೇಳುವ ನೆಪದಲ್ಲಿ ವೃದ್ಧೆಯ ಕರಿಮಣಿ ಸರ ಎಗರಿಸಿದ ಕಳ್ಳ – ಪ್ರಕರಣ ದಾಖಲು

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಗ್ಗ ಸಮೀಪದ...