Friday, January 30, 2026

ಎ.6(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

06.04.2021

*ಸುಧಾಕರ ದೇವಾಡಿಗ, ‘ಕಾಮಧೇನು’, ವಿಶಾಲ್ ನಗರ, ಶ್ರೀ ಮಹಾವೀರ ಕಾಲೇಜು ಬಳಿ, ಮೂಡುಬಿದ್ರಿ.

*ಸತ್ಯನಾರಾಯಣ ಪೂಜಾ ಸೇವಾ ಸಮಿತಿ, ಬೈಲು ಬೀಡಿನ ಬಳಿ, ಕೊಳಂಬೆ, ಬಜಪೆ.

*ಕುಂಜಾಡಿ ಕುಟುಂಬಿಕರು, ಕುಂಜಾಡಿ ತರವಾಡು ಮನೆ ವಠಾರ ವಯಾ ಪಾಲ್ತಾಡಿ.

*ಸದಾಶಿವ ಶೆಟ್ಟಿ, ಹೊಸಬೆಟ್ಟು, ಕುಳಾಯಿ – ಕೆಳಗಿನ ಪೊರ್ದೆ, ಚೇಳಾಯೂರಿನಲ್ಲಿ.

*ವಾಸು ಬಂಗೇರ, ‘ಶ್ರೀ ದುರ್ಗಾ’, ಅಲ್ಲಿಪಾದೆ, ಶ್ರೀ ರಾಮ ಭಜನಾ ಮಂದಿರದ ಬಳಿ.

*ಶ್ರೀನಿವಾಸ, ಪಡುಕೋಣೆ, ಐಗಳ ಹೌಸ್, ಅರಳ ಗುಡ್ಡೆ ರೋಡ್, ಹಂಗ್ಲೂರು, ಕುಂದಾಪುರ.

More from the blog

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...