Thursday, January 29, 2026

ಎ.9(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

09.04.2021

♣ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ, ಕುರಾಯ ಬಂದಾರು ಬೆಳ್ತಂಗಡಿ.
♣ ದಿ| ರಾಮ ಶೇರಿಗಾರ್ ಸ್ಮರಣಾರ್ಥ ಮಕ್ಕಳು, ಸರಕಾರಿಗುಡ್ಡೆ-ಕುಂಜಾರುಗಿರಿ ಕ್ರಾಸ್ ಬಳಿ, ಕಟಪಾಡಿ.
♣ ದಿ| ವಿಶ್ವನಾಥ ಶೆಟ್ಟಿ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು, “ಶ್ರೀರಕ್ಷಿತ” ಕನಕೂರು ಹೌಸ್, ಕೋಣಾಜೆ.
♣ ಪ್ರತಾಪ್ ಭಂಡಾರಿ, ಶ್ರೀ ಶಾರದಾ ರೆಡ್ ರಾಕ್ ಹಿಲ್ ಟಾಪ್ ಲೇಔಟ್, ಈಶ್ವರ ಕಟ್ಟೆ ಕೊಳಂಬೆ, ಕಿನ್ನಿಕಂಬಳ
♣ ಚಂದ್ರಶೇಖರ ಗಟ್ಟಿ “ಶ್ರೀ ದೇವಿ ಕಂಪೌಂಡ್”, ಕಾಯರ್‌ಗೋಳಿ, ಮುಡಿಪು.
♣ ಸತ್ಯದೇವತೆ ಚಾರಿಟೇಬಲ್ ಟ್ರಸ್ಟ್ (ರಿ.), ನರಿಕೊಂಬು, ಪಾಣೆಮಂಗಳೂರು.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...