Wednesday, January 28, 2026

ಎ.12(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

12.04.2021

@ ಆಶಾ ಜಯಾ ಅಂಚನ್, ಜನನಿ ಅಪಾರ್ಟ್ಮೆಂಟ್, ನಾಗರಕಟ್ಟೆ ರೋಡ್ ಮೂಡುಬಿದ್ರಿ ಶ್ರೀ ಕ್ಷೇತ್ರ ಕಟೀಲು ‘ಮಹಾಲಕ್ಷ್ಮೀ ಸದನ ‘.

@ ಸಬೀತಾ ಎಲ್ ರೈ, ಕೈಯರಬೈಲು ಮರಕಡ, ಮರವೂರು ಸೇತುವೆ ಬಳಿ.

@ ಸುಕುಮಾರ ಸುರತ್ಕಲ್, ‘ಶ್ರೀ ಕಲ್ಯಾಣಿ ‘ ತಡಂಬೈಲು ಸುರತ್ಕಲ್

@ ಸೀತಾರಾಮ ಶೆಟ್ಟಿ, ‘ತೊಂಬತ್ತಿನ ಮನೆ’ ‘ಆಸರೆ’ ಚೋನಾಲಿ, ಜನ್ಸಾಲೆ ಸಿದ್ದಾಪುರ.

@ ಕೊರಗಪ್ಪ ಪೂಜಾರಿ, ಕುಡುಪಾಲ್ ಹೌಸ್, ಪೆರಿಂಜೆ, ಮಯಾ ವೇಣೂರು.

@ ರಾಧಾ ಬಾಯಿ ಮತ್ತು ಮಕ್ಕಳು, ಮೊಮ್ಮಕ್ಕಳು, ಬಜಾಲು, ಕರ್ಮಾರ್, ಶ್ರೀ ಮಹಾದೇವಿ ಭಜನಾ ಮಂದಿರದ ಬಳಿ

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...