Friday, June 27, 2025

ಎ.13(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

13.04.2021

@ ಗೆಳೆಯರ ಬಳಗ ಮತ್ತು ಊರ ಹತ್ತು ಸಮಸ್ತರು ಕಡಂದಲೆ ಶ್ರೀ ನಾಗಬ್ರಹ್ಮಸ್ಥಾನದ ಬಳಿ.

@ ಹತ್ತು ಸಮಸ್ತರು ಸುಂಕದಕಟ್ಟೆ ಬಜಪೆ.

@ ಮರೋಳಿ ಫ್ರೆಂಡ್ಸ್, ರಾಮನಗರ, ಕಪಿತಾನಿಯೋ, ಮರೋಳಿ, ನಾಗುರಿ.

@ ಸರಸ್ವತಿ ತಮ್ಮಯ್ಯ ಭಟ್ ಮತ್ತು ಮಕ್ಕಳು ಚೌಕ, ಕರುನಾಪುರ, ಮೇಗರವಳ್ಳಿ, ತೀರ್ಥಹಳ್ಳಿ.

@ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಲ್ಲಬೆಟ್ಟು ನಯನಾಡು ಬಂಟ್ವಾಳ.

@ ಸುಮತಿ ವಾಸು ಶೆಟ್ಟಿ, ‘ವಸುಮತಿ’, ಶಿವದುರ್ಗಾ ಕಾಂಪೌಂಡ್, ಉಲ್ಲಂಜೆ, ಮಜಿಲಾ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...