Wednesday, February 4, 2026

ಎ.15(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

*ದಿನಾಂಕ 15.04.2021 ಗುರುವಾರ*

*ಗೋಪಾಲ ಎನ್. ಶೆಟ್ಟಿ, ‘ಚೆನ್ನಮ್ಮಸದನ’, ಪಂಜ ಬಾಕಿಮಾರುಗುತ್ತು ವಯಾ ಪಕ್ಷಿಕೆರೆ, ಹಳೆಯಂಗಡಿ.

*ಅದ್ಯಪಾಡಿ ಉದ್ದ ಪದ್ಮನಾಭ ಆಳ್ವರ ಸ್ಮರಣಾರ್ಥ, ನಾರ್ಯಗುತ್ತು ಸರಸ್ವತಿ ಆಳ್ವ ಮತ್ತು ಮಕ್ಕಳು, ನೀಲಕಂಠ ಉಮಾಮಹೇಶ್ವರೀ ದೇವಸ್ಥಾನ ವಠಾರ ದೈವಂಗಳಗುಡ್ಡೆ.

*ಶ್ರೀ ದೇವಿ ಭಕ್ತವೃಂದ, ಹತ್ತು ಸಮಸ್ತರು, ಸುಳ್ಯ.

*ಹತ್ತು ಸಮಸ್ತರು, ಮಟ್ಟಿಮನೆ, ನಗರ – ಹೊಸನಗರ, ಶಿವಮೊಗ್ಗ.

*ಸುಬ್ರಾಯ ಭಟ್, ದರ್ಬೆ ಮನೆ, ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಬಳಿ, ಅರಳ, ಬಂಟ್ವಾಳ.

*ಗುಲಾಬಿ ಮೂಲ್ಯ ಮತ್ತು ಮಕ್ಕಳು, ಮೊಗಪಾಡಿ, ಪಂಜ, ವಯಾ ಪಕ್ಷಿಕೆರೆ ಹಳೆಯಂಗಡಿ.

*ಮಾಹಿತಿ ಹಂಚಿಕೆ ♻️ಭ್ರಾಮರೀ ಯಕ್ಷಮಿತ್ರರು ( ರಿ) ಮಂಗಳೂರು*

More from the blog

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...