Monday, February 2, 2026

ಎ.17(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

17.04.2021

*ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ ಹತ್ತು ಸಮಸ್ತರು, ಅರ್ಕುಳ, ತುಪ್ಪೆಕಲ್ಲು.

*ಸತೀಶ ಕುಲಾಲ್, ‘ಶ್ರೀ ಲಲಿತ ನಿವಾಸ’, ಕೋಟೆಗಾರ್ ಲೇಔಟ್, ಕೋಟೆಬಾಗಿಲು, ಮಾರ್ಪಾಡಿ, ಮೂಡುಬಿದ್ರಿ.

*ಯಂಗ್ ಸ್ಟಾರ್, ಮೇಲಿನಮೊಗರು, ಅತ್ತಾವರ, ಮಂಗಳೂರು.

*ಸುಜನ ಶೇಖರ ಶೆಟ್ಟಿ, ‘ಆಶ್ರಯ’, ಕೊಲೆಕ್ಕಾಡಿ, ಕಿಲ್ಪಾಡಿ, ಭಂಡಸಾಲೆ, ಮೂಲ್ಕಿ.

*ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ, ದೈವಂಗಳ ಗುಡ್ಡೆ, ಅದ್ಯಪ್ಪಾಡಿ.

*ಬಿ. ನಾರಾಯಣ, ದೋಟಮನೆ, ‘ಶ್ರೀ ದೇವಿ ಕೃಪಾ’, ಕುಂಜತ್ತಬೈಲು, ಕಾವೂರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...