Thursday, June 26, 2025

ನ.30(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟದ ಅಂಗವಾಗಿ ಕಟೀಲು ದೇವಸ್ಥಾನದ ರಥಬೀದಿಯಲ್ಲಿ ಸೋಮವಾರ ಏಕಕಾಲದಲ್ಲಿ 6 ರಂಗಸ್ಥಳದಲ್ಲಿ ಯಕ್ಷಗಾನ ಬಯಲಾಟ ನಡೆಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಆರೂ ಮೇಳಗಳ ಇಂದಿನ ಸೇವೆ :

* ಕದ್ರಿ ಹತ್ತು ಸಮಸ್ತರು, ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ
* ಪೊಳಲಿ ಸೇವೆ, ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಎದುರು
* ಶಿಬರೂರು ಸೇವೆ
* ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಮತ್ತು ಅತ್ತೂರು ಕೆಮ್ರಾಲ್ ಕಿಲೆಂಜೂರು ಹತ್ತು ಸಮಸ್ತರು
* ರತ್ನಾಕರ ಆಚಾರ್ಯ, ಸೇಮೆ ಗುರಿ, ಕಣಂಜಾರು, ಬೈಲೂರು
* ಶಾಂತಿ ಭವನ ಬಜಪೆ ಬಸ್ಟ್ಯಾಂಡ್ ಬಳಿ

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...