Thursday, June 26, 2025

ಕೆಲಿಂಜ: ಸ್ವಚ್ಚತೆ

ಕೆಲಿಂಜ: ಶ್ರೀ ಉಳ್ಳಾಲ್ತಿ ದೈವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ದೈವಸ್ಥಾನದ ವಠಾರವನ್ನು ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯ ನಡೆಯಿತು.

More from the blog

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...