Saturday, February 15, 2025

ಕೆಲಿಂಜ ಮೆಚ್ಚಿ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೆಲಿಂಜ ಘಟಕದ ಅಶ್ರಯದಲ್ಲಿ ಕೆಲಿಂಜ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವನರ್ತಕರಾದ ಶ್ರೀ ಶೇಖರ ಪರವ ಕಾಪುಮಜಲು ಹಾಗೂ ನಾದಸ್ವರ ವಾದಕರಾದ ಶ್ರೀ ಗೋಪಾಲ ಜೋಗಿ ಕಾಪುಮಜಲು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಾದ ಚಿತ್ತರಂಜನ್ ಪೆಲ್ತಡ್ಕ ವಹಿಸಿದ್ದು ಕೊರಗಪ್ಪ ಗೌಡ ಅಡ್ಯೆಯಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಪ್ರಮುಖರಾದ ಪದ್ಮನಾಭ ಗೌಡ ಅಡ್ಯೆಯಿ ,ಶ್ರೀಧರ ಗೌಡ ನಡುವಳಚ್ಚಿಲು , ಜಯಪ್ರಸಾದ್ ಶೆಟ್ಟಿ ಕಲ್ಮಲೆ ,ಸಂದೀಪ್ ಪೂಜಾರಿ ಪೆಲ್ತಡ್ಕ, ಚೇತನ್ ಶೆಟ್ಟಿ ಪೆಲ್ತಡ್ಕ ,ನಾರಾಯಣ ಗೌಡ ಅಡ್ಯೆಯಿ ,ಸಂತೋಷ್ ಕಲ್ಮಲೆ ,ಪ್ರವೀಣ್ ಕಲ್ಮಲೆ,ಸಚ್ಚಿದಾನಂದ ಪೆಲ್ತಡ್ಕ ,ಅಮಿತ್ ಪಡೀಲ್ ,ರಂಜೀತ್ ಪಡೀಲ್ ,ಪುಷ್ಪರಾಜ್ ಕಲ್ಮಲೆ,ಜಗದೀಶ್ ನಗ್ರಿಮೂಲೆ,ದಿವ್ಯರಾಜ್ ಕಲ್ಮಲೆ,ಶ್ರೀಧರ ಗೌಡ ವಳಕುಡ್ಡೆ ,ಅಭಿಲಾಷ್ ಮಾಡಾದಾರ್, ಜನಾರ್ದನ‌ ಕೆಲಿಂಜ,ವಿಶ್ವನಾಥ ಕೆಲಿಂಜ ,ಅರುಣ್ ಪಡೀಲ್ ಉಪಸ್ಥಿತರಿದ್ದರು.

More from the blog

ಚರಂಡಿಗೆ ಬಿದ್ದ ರಿಕ್ಷಾ : ಚಾಲಕ ಸಾವು, ಮಕ್ಕಳಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ...

ವಿಟ್ಲದ ಭಗವಾನ್‌ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ

ವಿಟ್ಲ: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಜೈನ ಧರ್ಮದವರು ಪುರಾತನ ಕಾಲದಲ್ಲಿ ನಿರ್ಮಿಸಿದ ಭಗವಾನ್‌ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯು ಪಂಚಕಲ್ಯಾಣ ಮಹೋತ್ಸವ ಆರಂಭಗೊಂಡಿತು. ಫೆ. 13 ರಿಂದ ಫೆ....

ಕೆ.ಎನ್.ಆರ್.ಸಿ.ಕಂಪೆನಿ ಅಧಿಕಾರಿಗಳ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು..

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪತ...

ಡೆತ್ ನೋಟ್ ನೀಡಿದ ಮಹತ್ವದ ಸುಳಿವು: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಡೆತ್ ನೊಟ್ ನೀಡಿದ ಸುಳಿವು ಸ್ನೇಹಿತರ ಪಾಲಿಗೆ ಯಮಸ್ವರೂಪಿಯಾದರೆ , ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬಹುದಾ? ..... ಕಳೆದ ಮೂರು ದಿನಗಳ ಹಿಂದೆ ನಡೆದ ಅವಿವಾಹಿತ ಯುವಕನ ಆತ್ಮಹತ್ಯೆ ಹಿಂದೆ ಲಕ್ಷಾಂತರ ರೂ ಹಣದ ವಹಿವಾಟಿನ...