Thursday, July 10, 2025

ಫೆ.13: ಕೇಪು ಕೈಲಾಸೇಶ್ವರ ಕ್ಷೇತ್ರದಲ್ಲಿ ಸಂಕ್ರಮಣ ವಿಶೇಷ ಪೂಜೆ, ಅಭಿಷೇಕ

ಕೇಪು:  ಶ್ರೀ ಕೈಲಾಸೇಶ್ವರ ದೇವರ ಸನ್ನಿಧಿ ಹಾಗೂ ಶ್ರೀ ಅಯ್ಯಪ್ಪ ದೇವರ ಸನ್ನಿಧಾನದಲ್ಲಿ ಫೆ. 13 ರಂದು ಸಂಕ್ರಮಣದ ಅಂಗವಾಗಿ ಶಿವ ದೇವರಿಗೆ, ಪರಿವಾರ ಶಕ್ತಿಗಳಾದ ಶ್ರೀ ಗಣಪತಿ, ಶ್ರೀ ದುರ್ಗಾ ದೇವಿಗೆ ವಿಶೇಷ ಪೂಜೆ, ಅಭಿಷೇಕ, ನಾಗದೇವರಿಗೆ ತಂಬಿಲ ಸೇವೆ ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪ್ರಾತಃ ಕಾಲದಿಂದ ದೇವರ ದರ್ಶನ, ವಿಶೇಷ ಪೂಜೆ, ಅಭಿಷೇಕ, ರಾತ್ರಿ ಪಡಿಪೂಜೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರವೀಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...