ವಿಟ್ಲ: ಕೇಪು ಗ್ರಾಮ ಪಂಚಾಯಿತಿಯ 2018-19 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಇದೇ ಫೆ.23 ರಂದು ಪೂರ್ವಾಹ್ನ ಗಂಟೆ 10.30 ಕ್ಕೆ ಸರಿಯಾಗಿ ನೀರ್ಕಜೆಯ ಕೇಪು ಗ್ರಾಮ ಪಂಚಾಯಿತಿಯ ಸಭಾ ಭವನ ಜರಗಲಿದೆ ಎಂದು ಕೇಪು ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.
ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ ಕುಮಾರ್ ರೈ ಹೇಳಿದರು.
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮತ್ತು...
ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ.
ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...
ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...
ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...