ಬಂಟ್ವಾಳ: ಶ್ರೀ ಕುತ್ತಿಲ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ದೇವಸ್ಥಾನದ ಜಾತ್ರೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ತೆಸ್ಥರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.