Friday, June 27, 2025

ಪ್ರಾರ್ಥಮಿಕ ಆರೋಗ್ಯ ಕೇಂದ್ರ ರಾಯಿಗೆ ಸಿಂಟೆಕ್ಸ್ ಟ್ಯಾಂಕ್ ಕೊಡುಗೆ

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ. ನಿಯಮಿತ ಹಾಗೂ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇವರು ಸಹಯೋಗದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರ ರಾಯಿ ಇಲ್ಲಿಗೆ ಅವಶ್ಯಕವಾಗಿರುವ 2000 ಲೀ ನೀರು ಸಂಗ್ರಹಣೆ ಸಾಮಾರ್ಥ್ಯದ ಸಿಂಟೆಕ್ಸ್ ಟ್ಯಾಂಕ್ ನ್ನೂ ವೈದ್ಯಾ ಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಶ್ಮೀತ್ ಶೆಟ್ಟಿ,ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು. ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿಯ ಅಧ್ಯಕ್ಷರಾದ ಮೈಕಲ್ ಡಿ ‘ಕೊಸ್ತ, ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮನೋನ್ಮಣಿ ರಾಯಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಗೌಡ,ಸಿದ್ದಕಟ್ಟೆ ಸಹಕಾರಿ ಸಂಘದ ನಿರ್ದೇಶಕರಾದಹರೀಶ್ ಆಚಾರ್ಯ ರಾಯಿ,ರಾಜೇಶ್ ಶೆಟ್ಟಿ ಕೊನೆರೋಟ್ಟು, ಮಾದವ ಶೆಟ್ಟಿಗಾರ್, ಮಂದಾರತಿ ಶೆಟ್ಟಿ,ರೋಟರಿ ಕ್ಲಬ್ ಸದಸ್ಯರಾದ ಶಿವಯ್ಯ. ಎಸ್. ಎಲ್., ಮೋಹನ್ ಜಿ ಮುಲ್ಯ, ವಾಸುದೇವ ಆಚಾರ್ಯ, ರಾಜೇಶ್ ನೆಲ್ಯಾಡಿ, ದಿನೇಶ್ ಸುವರ್ಣ ರಾಯಿ, ಎಚ್. ಎ. ರೆಹಮಾನ್, ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಬಸಯ್ಯ ಸ್ವಾಗತಿಸಿ ವಂದಿಸಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...