Monday, January 26, 2026

ಕೊಳ್ನಾಡು: ಹೈಮಾಸ್ಟ್ ಉದ್ಘಾಟನೆ

ಬಂಟ್ವಾಳ: ಶಾಸಕರ ಅನುದಾನದಲ್ಲಿ ಅಳವಡಿಸಲಾದ ಕೊಳ್ನಾಡು ಗ್ರಾಮದ ಸೆರ್ಕಳ ಮುಂಡತ್ತಾಜೆ ಹೈಮಾಸ್ಟ್ ಉದ್ಘಾಟನೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ತಾ.ಪಂ ಸದಸ್ಯ ಕುಲ್ಯಾರ್ ನಾರಾಯಣ ಶೆಟ್ಟಿ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಬಾಲಕೃಷ್ಣ ಸೆರ್ಕಳ, ಮಾಜಿ ಪಂ.ಸದಸ್ಯ ಗಿರಿಧರ್ ಶೆಟ್ಟಿ, ಸದಾಶಿವ ಶೆಟ್ಟಿ ಸೆರ್ಕಳ, ದೇವಪ್ಪ ಶೇಖ ಪೀಲ್ಯಡ್ಕ, ಚಂದ್ರಹಾಸ ಶೆಟ್ಟಿ ಸಾಗು, ಮಹಾಬಲ ಸೆರ್ಕಳ, ಪುರುಷೋತ್ತಮ ಗೌಡ ಪೀಲ್ಯಡ್ಕ, ನಾರಾಯಣ ಗೌಡ ಪೀಲ್ಯಡ್ಕ, ಪದ್ಮನಾಭ ಶೆಟ್ಟಿ ಸಾಗು, ಉಮೇಶ್ ಮುಂಡತ್ತಾಜೆ, ಶ್ರೀಧರ ಮುಂಡತ್ತಾಜೆ, ಪಂ.ಸದಸ್ಯರಾದ ಯೂಸೂಪ್ ತಾಳಿತ್ತನೂಜಿ,ಮಧುಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...