ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.