ವಿಟ್ಲ: ವಿಟ್ಲದ ಇತಿಹಾಸ ಪ್ರಸಿದ್ಧ ಕೋಟಿ ಕೆರೆಯ ಹೂಳೆತ್ತುವ ಕಾರ್ಯ ಪ್ರಿಯಾ ಶಾಮಿಯಾನಾ ಮಾಲಕ ಬಾಬು ಕೊಪ್ಪಳ ಇವರ ನೇತೃತ್ವದಲ್ಲಿ ನಡೆಸಲಾಯಿತು. ಕಳೆದ 25 ವರ್ಷಗಳಿಂದ ಈ ಕೋಟಿಕೆರೆಯ ದುರಸ್ತಿ ಮತ್ತು ಸ್ವಚ್ಛತಾ ಕಾರ್‍ಯ ಇವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.