Friday, June 27, 2025

ಅ.13 (ಇಂದು) ಸಂಜೆ 3ರಿಂದ 7ರವರೆಗೆ ಕುದ್ರೋಳಿ ಕ್ಷೇತ್ರಕ್ಕೆ ಪ್ರವೇಶ ನಿರ್ಬಂಧ

ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇಂದು ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...