Tuesday, January 27, 2026

ಕುಕ್ಕಾಜೆ- ಕಾಪಿಕಾಡು ತಾಜುಲ್ ಉಲಮಾ ಸುನ್ನಿ ಸೆಂಟರ್: ಬದ್ರ್ ಮೌಲಿದ್ ಮಜ್ಲಿಸ್.

ಬಂಟ್ವಾಳ: ತಾಜುಲ್ ಉಲಮಾ ಸುನ್ನಿ ಸೆಂಟರ್ ಕುಕ್ಕಾಜೆ ಕಾಪಿಕಾಡು ಇದರ ಆಶ್ರಯದಲ್ಲಿ ಬದ್ರ್ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಅಸಯ್ಯದ್ ಮುಸ್ತಕುರೆಹಮಾನ್ ತಂಙಳ್ ಚಟ್ಟೆಕಲ್ ಅವರ ನೇತೃತ್ವದಲ್ಲಿ ನಡೆಯಿತು. ಟಿ.ಕೆ. ಸಹದಿ ಮಂಚಿ ಕಯ್ಯೂರು, ಎಸ್ ಎಮ್ ಆರಿಫ್ ಮದನಿ ಚಟ್ಟೆಕಲ್ ಮಹಮೂದ್ ಸಹದಿ ಕುಕ್ಕಾಜೆ, ಸಿದ್ದೀಕ್ ಫಾಲಿಲಿ ಕುಕ್ಕಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಅಬ್ಬಾಸ್ ಹಾಜಿ ಕುಕ್ಕಾಜೆ, ಇಸ್ಮಾಯಿಲ್ ದರ್ಭೆ, ಅಬೂಬಕ್ಕರ್ ತೋಟ, ಉಮ್ಮರ್ ಮುಸ್ಲಿಯಾರ್ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...