Thursday, June 26, 2025

ಕುಕ್ಕಿಪಾಡಿ ಪಂಚಾಯತ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಕೊರೊನ ಸಮಯದಲ್ಲಿ ಅವಿರತವಾಗಿ ದುಡಿದು ಜನರ ಸೇವೆಗೈದು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪರರ ಆರೋಗ್ಯವೇ ತಮ್ಮ ಆರೋಗ್ಯ ಎಂಬ ಉದ್ದೇಶದಿಂದ ಸೇವೆ ಗೈದ ಆಶಾ ಕಾರ್ಯಕರ್ತರ ಸೇವೆ ಶ್ಲಾಘನೀಯ ಈ ನಿಟ್ಟಿನಲ್ಲಿ ಕುಕ್ಕಿಪಾಡಿ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯ ಕರ್ತರಾದ ಪುಷ್ಪಲತಾ, ಭಾರತಿ, ರಂಜಿನಿ, ನಳಿನಿ ಇವರನ್ನು ಕುಕ್ಕಿಪಾಡಿ ಪಂಚಾಯತ್ ವತಿಯಿಂದ ಅಧ್ಯಕ್ಷರಾದ ಸುಜಾತ ಆರ್ ಪೂಜಾರಿ ಇವರ ಸಮ್ಮುಖದಲ್ಲಿ ಅಭಿನಂದಿಸಲಾಯಿತು, ಈ ಕಾರ್ಯ ಕ್ರಮ ದಲ್ಲಿ ಉಪಾಧ್ಯಕ್ಷ ರಾದ ಯೊಗೀಶ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತುಳಸಿನಿ, ಸದಸ್ಯರುಗಗಳಾದ ಲಿಂಗಪ್ಪ ಪೂಜಾರಿ, ಶ್ರೀಮತಿ ಬೇಬಿ ದೇವಸ, ಶ್ರೀಮತಿ ಗೀತಾ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಪ್ರತಿಭಾ ಶೆಟ್ಟಿ, ಶ್ರೀಮತಿ ಪುಷ್ಪ, ಶೇಖರ್ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಇನ್ನಿತರ ರು ಹಾಜರಿದ್ದರು

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...