Monday, January 26, 2026

ಕುಕ್ಕಿಪ್ಪಾಡಿ: ಸ್ವಾತಂತ್ರ್ಯ ಆಚರಣೆ

ಕುಕ್ಕಿಪಾಡಿ ಗ್ರಾಮ ಪಂಚಾಯತ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ಅಮ್ರತ ಮಹೋತ್ಸವದ ಪ್ರಯುಕ್ತ ಅಮ್ರತ ಸರೋವರ ಯೋಜನೆಯಲ್ಲಿ ಎಲಿಯನಡುಗೋಡು ಗ್ರಾಮದ ಬದ್ಯಾರು ಕೆರೆ ಅಭಿವೃದ್ದಿಗೆ ಆಯ್ಕೆಯಾಗಿದ್ದು, ಕೆರೆ ದಡದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವ ನ್ನು ನಿವೃತ್ತ ಸೈನಿಕರಾದ ದಯಾನಂದ ಶೆಟ್ಟಿ ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ರಾದ ಸುಜಾತ ಆರ್ ಪೂಜಾರಿ ವಹಿಸಿದ್ದು ಮುಖ್ಯ ಅತಿಥಿ ಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ತುಂಗಪ್ಷ ಬಂಗೇರ, ಪಂಚಾಯತ್ ಮಾಜಿ ಅಧ್ಯಕ್ಷ ರಾದ ಮಹಾಬಲ ಶೆಟ್ಟಿ ಹಾಗೂ ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ರಾದ ಯೋಗೀಶ ಆಚಾರ್ಯ, ಅಭಿವೃದ್ಧಿ ಅಧಿಕಾರಿ ತುಳಸಿನಿ ಇವರುಗಳು ಉಪಸ್ತಿತರಿದ್ದರು ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ, ಸುಭಾಷ್ ಪರಾಡ್ಕರ್ ಕಾನ,ಕುಮಾರಿ ಸ್ವಾತಿ, ಸ್ಟೇನಿ ಡಿ.ಸೋಜ, ಮನೀಷ್ ಶೆಟ್ಟಿ,ಅನುಷ್ ಶೆಟ್ಟಿ ದೇವಸ ಇವರುಗಳನ್ನು ಅಭಿನಂದಿಸಲಾಯಿತು ಪಂಚಾಯಿತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ತಿತರಿದ್ದರು

ಭವ್ಯ ಸ್ವಾಗತಿಸಿ,ಪ್ರೀಯಾ ಕಾರ್ಯಕ್ರಮ ನಿರೂಪಿಸಿದರು ಪೂರ್ಣಿಮ ಧನ್ಯವಾದವಿತ್ತರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...