Tuesday, February 3, 2026

ಕರಾವಳಿ ಕುಂಬಾರರಿಂದ ನರಿಕೊಂಬು ಸುಕುಮಾರ್ ಅವರಿಗೆ ಗೌರವ

ಬಂಟ್ವಾಳ: ಮುಂಬಾಯಿ ಬಾರ್ಜ್ ನ ಇಂಧನ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಚಂಡಮಾರುತದ ಪರಿಣಾಮ ಬಾರ್ಜ್ ಮುಳುಗಡೆಯಾಗಿ ಸುಮಾರು ಹನ್ನೆರಡು ಗಂಟೆಗಳ ಸಮುದ್ರದ ನೀರಿನಲ್ಲಿ ಈಜಿ‌ ಪವಾಡ ಎಂಬಂತೆ ಬದುಕಿ ಬಂದ ನರಿಕೊಂಬು ಮಾರುತಿನಗರ ನಿವಾಸಿ ಸಾಹಸಿ, ಧೈರ್ಯಶಾಲಿ ಯುವಕ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವ್ರ್ ದ್ಧಿ ಸಂಘದ* *ಸದಸ್ಯರಾದ ಕೃಷ್ಣಪ್ಪ ಮೂಲ್ಯರವರ ಪುತ್ರ ಸುಕುಮಾರ್

ಅವರನ್ನು ಕರಾವಳಿ ಕುಲಾಲ ಯುವವೇದಿಕೆ ಪರವಾಗಿ ಮನೆಗೆ ತೆರಳಿ ಕುಶಲೋಪರಿ ವಿಚಾರಿಸಿ.. ವೇದಿಕೆಯ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್ ನೇತೃತ್ವದಲ್ಲಿ ಅಭಿನಂದಿಸಿ* *ಗೌರವಿಸಲಾಯಿತು. ಈ ಸಂದರ್ಭದಲ್ಲಿ ,ಯುವ ವೇದಿಕೆಯ ಬಂಟ್ವಾಳದ ಅಧ್ಯಕ್ಷ ಸತೀಶ್ ಜಕ್ರಿಬೆಟ್ಟು, ಜಿಲ್ಲಾ ಸಂಚಾಲಕ ಕಾರ್ತಿಕ್ ಬಂಟ್ವಾಳ್, ವಲಯ ಕಾರ್ಯದರ್ಶಿ ಪುನೀತ್ ಮೈರಾನಪಾದೆ,ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಜೊತೆ ಕಾರ್ಯದರ್ಶಿ ವಿತೇಶ್ ಕಾಮಾಜೆ, ಪ್ರಸಾದ್ *ಮರ್ದೋಳಿ ಹಾಗೂ ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವ್ರ್ ದ್ಧಿ ಸಂಘದ ಕಾರ್ಯದರ್ಶಿ ಶೇಷಪ್ಪ ಮಾಸ್ಟರ್*ಸದಸ್ಯರಾದ ಡೊಂಬಯ್ಯ ಕುಲಾಲ್ ಜೊತೆಗಿದ್ದರು*

More from the blog

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...

ಮತ್ತೆ ಚಿನ್ನದ ಬೆಲೆ ಕುಸಿತ ! ಇಂದಿನ ದರ ಎಷ್ಟಿದೆ ಗೊತ್ತಾ?

ಮಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈಗ ಸತತವಾಗಿ ಇಳಿಕೆ ಕಾಣುತ್ತಿವೆ. ಫೆಬ್ರವರಿ 3 2026, ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆಯು...