Wednesday, June 25, 2025

ಕುಂದಗೋಳ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾದ ಮಾಜಿ ಸಚಿವ ರೈ

ಕುಂದಗೋಳ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಬಿರುಸಿನ ಪ್ರಚಾರ ನಡೆಯುತ್ತಿದೆ .ಈ ಹಿನ್ನಲೆ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಸಂಶೀ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಿರೇನರ್ತಿ ಗ್ರಾಮಪಂಚಾಯತ್ ಸುತ್ತಮುತ್ತ ಮತಯಾಚನೆಯನ್ನು ನಡೆಸಿದ್ದಾರೆ.

ಮನೆ ಮನೆ ಅಂಗಡಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಇನ್ನು ಈ ಸಂದರ್ಭದಲ್ಲಿ ರೈ ಜೊತೆ ಕುಂದಗೋಳ ಕ್ಷೇತ್ರದ ಸಂಶೀ ಜಿಲ್ಲಾಪಂಚಾಯತ್ ವೀಕ್ಷಕರಾದ ಚಂದ್ರಶೇಖರ್ ರೆಡ್ಡಿ , ಗ್ರಾಮಪಂಚಾಯತ್ ಅಧ್ಯಕ್ಷರಾದ ಸಿದ್ದಪ್ಪ ಸದಸ್ಯರಾದ ಕಲಂದರ್ , ರಾಜೇಶ್, ಬಾಬು ಪಕ್ಷದ ಪ್ರಮುಖರಾದ ಸುರೇಶ್ , ವಿಠಲ್ ಶೆಟ್ಟಿ ಹೀಗೆ ಪ್ರಮುಖರು ಉಪಸ್ಥಿತರಿದ್ದರು.

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...