ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ನಡೆದ ಸಾಮೂಹಿಕ ಕುಂಕುಮಾರ್ಚನೆಯಲ್ಲಿ ಸಹಸ್ರಾರು ಮಂದಿ ಮುತ್ತೈದೆಯರು ಪಾಲ್ಗೊಂಡರು.