Tuesday, January 27, 2026

45 ವರ್ಷ ಮೇಲ್ಪಟ್ಟವರಿಗೆ ನಡೆದ ಕೋವಿಡ್ ಲಸಿಕಾ ಕಾರ್ಯಕ್ರಮ

ಕಲ್ಲಡ್ಕ ಜೂನ್ 21: ವಿಶ್ವದ ಅತಿ ದೊಡ್ಡ ಉಚಿತ ಲಸಿಕ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭ ಇಲ್ಲಿ ದ.ಕ.ಜಿ.ಪಂ., ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಹಾಗೂ ಗ್ರಾಮ ಪಂಚಾಯತ್ ವೀರಕಂಬ ಹಾಗೂ ಕೋವಿಡ್ ಟಾಸ್ಕ್ ಫೋರ್ಸ್ ವೀರಕಂಬ ಇದರ ಸಹಯೋಗದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ನಡೆದ ಕೋವಿಡ್ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ವ್ಯಾಪ್ತಿಯ 239 ಮಂದಿ ಲಸಿಕೆ ಪಡೆದುಕೊಂಡರು
ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಇಂದಿರಾ ನಾಯ್ಕ, ಕಿರಿಯ ಆರೋಗ್ಯ ಸಹಾಯಕಿಯರಾದ  ಜ್ಯೋತಿ ಕೆ ಎನ್, ಸೌಮ್ಯ ಪಿ, ವೆರೋನಿಕಾ ರೋಡ್ರಿಗಸ್ ,ಕೀತಿ೯ ಕೆ ಎನ್, ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ದಿನೇಶ್ . ಗ್ರಾಮ ಪಂಚಾಯತ್, ಸದಸ್ಯರಾದ ಸದಸ್ಯ ರಾದ ಶ್ರೀಮತಿ ಮೀನಾಕ್ಷಿ, ಜಯಂತಿ ಜನಾರ್ಧನ,  ಗೀತಾಜಯಶೀಲ ಗಾಂಭೀರ್, ಜಯಪ್ರಸಾದ್,ಸಂದೀಪ್, ಆಶಾ ಕಾಯ೯ಕತೆ೯ಯರಾದ ಲೀಲಾವತಿ, ಕೋಮಲಾಕ್ಷಿ,ಸ್ನೇಹಲತಾ,
ಶಶಿಕಲಾ, ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾದ ನಾರಾಯಣ ಪೂಜಾರಿ ಎಸ್ ಕೆ ತಿಮ್ಮಪ್ಪ ನಾಯ್ಕ ,ಸಂಗೀತ ಶರ್ಮ ಉಪಸ್ಥಿತರಿದ್ದರು

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...