Sunday, July 13, 2025

ಲಾಕ್ ಡೌನ್ 4.O ನಾಳೆ ಪ್ರಾರಂಭ: ಯಾವುದಕೆಲ್ಲ ನಿರ್ಬಂಧ…?

ಬೆಂಗಳೂರು: ನಾಳೆಯಿಂದ ಮೇ.19 ರವರೆಗೆ 3.O ಲಾಕ್ಡೌನ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರಿಯಲಿದ್ದು, ಹೊಸ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರಿಸಲಾಗುವುದು. ರಾಜ್ಯ ಸರ್ಕಾರದಿಂದ ಹಿರಿಯ ಅಧಿಕಾರಿಗಳಿಗೆ ಈ ಕುರಿತಾಗಿ ಆದೇಶ ನೀಡಲಾಗಿದೆ.

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಎಂದರೆ ಮೇ.19ರ ವರೆಗೆ ಮೇ. 2 ರಂದು ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಲಾಕ್ ಡೌನ್ ಮುಂದುವರಿಕೆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಡ್ಡಾಯವಾಗಿ ಈಗಿರುವ ಲಾಕ್ ಡೌನ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ. ಮುಂದಿನ ಆದೇಶದವರೆಗೆ ಈಗಿರುವ ಲಾಕ್ ಡೌನ್ ಮುಂದುವರೆಸಬೇಕೆಂದು ತಿಳಿಸಲಾಗಿದ್ದು, ಅಲ್ಲಿವರೆಗೂ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...