Tuesday, February 3, 2026

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ರೂಂ ಕಾರ್ಯಾರಂಭ

ಬಂಟ್ವಾಳ: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ರೂಂ ಕಾರ್ಯಾರಂಭಗೊಂಡಿದೆ. ಕೊರೋನ ಸಂದರ್ಭದಲ್ಲಿ ಜನರಿಗೆ ವಿವಿಧ ಸೇವೆಗಳನ್ನು ನೀಡುವ ಸಲುವಾಗಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಕೊರೋನ ಸಹಾಯವಾಣಿ ಕೇಂದ್ರ, ಆಸ್ಪತ್ರೆಗಳ ಮಾಹಿತಿ, ಆಕ್ಸಿಜನ್ ಮತ್ತು ವೆಂಟಿಲೇಟರ್, ಆಂಬ್ಯುಲೆನ್ಸ್, ವಾಕ್ಸಿನೇಷನ್, ಆಯುಷ್ಮಾನ್ ಭಾರತ್, ಶಾಸಕ ಕಚೇರಿ, ಔಷಧಿ, ಅಂತ್ಯ ಸಂಸ್ಕಾರ ಮತ್ತು ತುರ್ತು ವಾಹನದ ಮಾಹಿತಿಗಾಗಿ ತಂಡಗಳನ್ನು ರಚಿಸಲಾಗಿದ್ದು ತಂಡಗಳ ಸಂಪರ್ಕಕ್ಕೆ ತಂಡದ ಸದಸ್ಯರ ಮೊಬೈಲ್ ನಂಬರ್ ಅನ್ನು ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಆಯಾಯ ಮಾಹಿತಿಗಾಗಿ ತಂಡದ ಸದಸ್ಯರನ್ನು ಸಂಪರ್ಕಿಸುವAತೆ ಕೋರಲಾಗಿದೆ.

ಕೊರೋನ ಸಹಾಯವಾಣಿ ಕೇಂದ್ರ: ದೇವಪ್ಪ ಪೂಜಾರಿ – 9945428865.

ಆಸ್ಪತ್ರೆಗಳ ಮಾಹಿತಿ: ದೇವದಾಸ್ ಶೆಟ್ಟಿ – 9449210250. ಡೊಂಬಯ್ಯ ಅರಳ – 9964319197, ಪವನ್ ಶೆಟ್ಟಿ – 9964596960, ವಜ್ರನಾಥ ಕಲ್ಲಡ್ಕ – 9449106906.

ಆಕ್ಸಿಜನ್ ಮತ್ತು ವೆಂಟಿಲೇಟರ್ ಮಾಹಿತಿಗಾಗಿ: ಸುದರ್ಶನ್ ಬಜ – 9164476789, ಯಶೋಧರ ಕರ್ಬೆಟ್ಟು – 9036781725.

ಆಂಬ್ಯುಲೆನ್ಸ್ ಮಾಹಿತಿಗಾಗಿ: ಪುರುಷೋತ್ತಮ ಶೆಟ್ಟಿ – 9448997577, ಪ್ರದೀಪ್ ಅಜ್ಜಿಬೆಟ್ಟು – 8971683256.

ವಾಕ್ಸಿನೇಷನ್ ಮಾಹಿತಿಗಾಗಿ: ರವಿಶ್ ಶೆಟ್ಟಿ ಕರ್ಕಳ – 9741969826, ಮೋನಪ್ಪ ದೇವಸ್ಯ – 8660789948, ಅಶ್ವಥ ರಾವ್ – 9686232379.

ಆಯುಷ್ಮಾನ್ ಭಾರತ್ ಮಾಹಿತಿ: ಪ್ರಕಾಶ್ ಅಂಚನ್ – 9886543840, ಪ್ರಭಾಕರ್ ಪ್ರಭು – 9448997577, ಅರುಣ್ ರೋಷನ್ – 9845785435, ಪ್ರಣಾಮ್ ರಾಜ್ – 9071513655.

ಶಾಸಕ ಕಚೇರಿ ಮಾಹಿತಿಗಾಗಿ: ಸೀತಾರಾಮ ಪೂಜಾರಿ – 9482135463, ರಮಾನಾಥ ರಾಯಿ – 9945538607, ಮನೋಜ್ ಕೋಟ್ಯಾನ್ – 9845885824, ಪ್ರಕಾಶ್ ಬೆಳ್ಳೂರು – 8970814134, ಉಮೇಶ ಅರಳ – 9741456337, ಮಹೇಶ್ ಶೆಟ್ಟಿ – 8310720388.

ಔಷಧಿ ಮಾಹಿತಿಗಾಗಿ: ಗಷೇಶ್ ರೈ – 9449593284, ರಂಜಿತ್ ಮೈರ – 9663161148, ದೇವಿಪ್ರಸಾದ್ ಶೆಟ್ಟಿ – 9741753827, ದಿನೇಶ್ ಅಮ್ಟೂರು – 9482498369, ಯಶವಂತ ನಾಯ್ಕ – 9916054307.

ಅಂತ್ಯ ಸಂಸ್ಕಾರ ಮತ್ತು ತುರ್ತು ವಾಹನದ ಮಾಹಿತಿಗಾಗಿ: ದಿನೇಶ್ ದಂಬೆದಾರು – 8722442148, ಕೇಶವ ದೈಪಲ – 9964716738.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...