Saturday, January 31, 2026

ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ನಮ್ಮೂರ ಹೆಮ್ಮೆ” ಕಾರ್ಯಕ್ರಮ.ಎಸ್.ಎಸ್ ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮಾಜಿ ಸಚಿವರಿಂದ ಪ್ರಶಸ್ತಿ ಪತ್ರ “ಸಂವಿಧಾನ ಓದು” ಪುಸ್ತಕ ನೀಡಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ಈ ಕಾರ್ಯಕ್ರಮ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯೆ  ಕುಶಲ ಪೆರಾಜೆ, ಏನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಾಬ್,ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್,ಪ್ರದಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ,ಕಾರ್ಯದರ್ಶಿ ಮಹಮ್ಮದ್ ಶಫೀಕ್, ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ ವಿ. ಪೂಜಾರಿ, ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಝಕ್ ಕೊರ್ಯಾ,ನಿರಂಜನ್ ರೈ, ಅಬ್ದುಲ್ ಅಝೀಜ್ ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ,ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ,ಬೂತ್ ಅಧ್ಯಕ್ಷರಾದ ನಾಗರಾಜ ಪೂಜಾರಿ, ಉಮೇಶ್ ನಾಯ್ಕ್, ಜಯರಾಮ್ ಪೂಜಾರಿ,ಮಾಣಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು ಮೊದಲಾದವರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...