Thursday, January 29, 2026

ಫೆ.6 ರಂದು ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ

ಬಂಟ್ವಾಳ:  ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಬುಧವಾರ ಗೊನೆ ಕಡಿದು, ಫೆ.5 ರ ಮಂಗಳವಾರ ರಾತ್ರಿ 10 ಗಂಟೆಗೆ ಭಂಡಾರಯೇರಿ, ಫೆ.6 ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ನಡೆಯಲಿದೆ ಮತ್ತು ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...