ಚಿತ್ರ: ಕಿಶೋರ್ ಪೆರಾಜೆ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ ಇಂದು ಪೂರ್ವ ಸಂಪ್ರದಾಯದಂತೆ ವಿಧಿವತ್ತಾಗಿ ನಡೆಯಿತು.
ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಬುಧವಾರ ಗೊನೆ ಕಡಿದು, ಫೆ.5 ರ ಮಂಗಳವಾರ ರಾತ್ರಿ 10 ಗಂಟೆಗೆ ಭಂಡಾರಯೇರಿ, ಫೆ.6 ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿಮೆಚ್ಚಿ ಜಾತ್ರೆಯು ನಡೆಯಿತು. ಮತ್ತು ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.