Sunday, February 1, 2026

ಸ್ವಚ್ಚತಾ ಹೀ ಆಂದೋಲನದಡಿ ಕಾರ್ಯಕ್ರಮ

ಮಡಂತ್ಯಾರು:  ಗ್ರಾಮ ಪಂಚಾಯತ್ ನಲ್ಲಿ ಜೇಸಿಐ ಮಡಂತ್ಯಾರು , ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಸಹಕಾರದಿಂದ ಸ್ವಚ್ಚತಾ ಹೀ ಆಂದೋಲನದಡಿ ಕಾರ್ಯಕ್ರಮವನ್ನು  ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಜೇಸಿಐ ಮಡಂತ್ಯಾರು ಘಟಕ ಅಧ್ಯಕ್ಷರಾದ ಅರುಣ್ ಮೋರಾಸ್, ಗ್ರಾ.ಪಂ.ಅಧ್ಯಕ್ಷರಾದ ಗೋಪಾಲಕೃಷ್ಣ ಕೆ. ಗ್ರಾ‌.ಪಂ. ಸದಸ್ಯರು, ಜೇಸಿಐ ಪದಾಧಿಕಾರಿಗಳು, ಎನ್ನೆಸ್ಸ್ ಯೋಜನಾಧಿಕಾರಿ ಜನಾರ್ದನ ನಾಯರ್, ಸಂತೋಷ್ ಪ್ರಭು ಉಪಸ್ಥಿತರಿದ್ದರು. ಪಿಡಿಒ ನಾಗೇಶ್ ಎಂ. ಪ್ಲಾಸ್ಟಿಕ್ ಮುಕ್ತ ಭಾರತ ಪರಿಕಲ್ಪನೆ ಬಗ್ಗೆ ಮಾಹಿತಿ ನೀಡಿದರು ಸುಮಾರು 120 ವಿದ್ಯಾರ್ಥಿಗಳು, ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಡಂತ್ಯಾರು ಪೇಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತ್ ನಿಟ್ಟಿನಲ್ಲಿ ಜಾಥಾ ನಡೆಸಲಾಯಿತು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...