Monday, February 2, 2026

ಮಧ್ವ  ದೈವಸ್ಥಾನ ಎ.4: ವಾರ್ಷಿಕ ನೇಮೋತ್ಸವ

ಬಂಟ್ವಾಳ:  ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವ ಶ್ರೀ ಕೊಡಮಣಿತ್ತಾಯಿ ರಾಜನ್ ದೈವಸ್ಥಾನ ಇದರ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಎ.4 ರಂದು ನಡೆಯಲಿದೆ.

ಬೆಳಗ್ಗೆ ಪ್ರಾರ್ಥನೆ, ಶಾರಿ ಹಾಕುವುದು, ಕೋಳಿಕುಂಟ, ಸಂಜೆ ಮಾಣಿಬೆಟ್ಟು ಗುತ್ತು ಮತ್ತು ಕಲ್ಕರಬೆಟ್ಟು ಗುತ್ತು ಮನೆಯಿಂದ ಭಂಡಾರ ಆಗಮಿಸಿ ರಾತ್ರಿ ಶ್ರೀದೈವಗಳಿಗೆ ನೇಮೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ  ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಸಂಜೆ ೪ ಗಂಟೆಯಿಂದ ಭೀಷ್ಮ ವಿಜಯ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...