ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಎಲಬೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿನೀತ್ ದಿಂಡಿಕೆರೆ, ಗೌರವಧ್ಯಕ್ಷರಾಗಿ ಶಿವಪ್ಪ ಪೂಜಾರಿ ಏಳಬೆ, ಕಾರ್ಯದರ್ಶಿಯಾಗಿ ರಾಜೇಶ್ ಏಳಬೆ, ಜೊತೆ ಕಾರ್ಯದರ್ಶಿಯಾಗಿ ಧನುಷ್ ದಿಂಡಿಕೆರೆ, ಕೋಶಾಧಿಕಾರಿಯಾಗಿ ನಾಗೇಶ್ ಏಳಬೆ ಆಯ್ಕೆಯಾಗಿದ್ದಾರೆ.