ಬಂಟ್ವಾಳ: ಬಿ.ಮೂಡ ಗ್ರಾಮದ ಮಯ್ಯರಬೈಲಿನ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.8 ಶನಿವಾರ ದಂದು ಬೆಳಿಗ್ಗೆ ಗಣಪತಿ ಹೋಮ, ರಾತ್ರಿ 8 ಗಂಟೆಗೆ ಅನ್ನ ಸಂತರ್ಪಣೆ ನಂತರ ಶ್ರೀ ಕರ್ಲ್ಲುರ್ಟಿ ದೈವದ ವರ್ಷಾವಧಿ ಕೋಲ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


ಫೆ.9 ಆದಿತ್ಯವಾರದಂದು ಅಗೇಲು ನಡೆಯಲಿರುವುದು. ಅಗೇಲು ಸೇವೆ ಮಾಡಿಸುವವರು ಬೆಳಿಗ್ಗೆ 10 ಗಂಟೆಗೆ ಮುಂಚಿತವಾಗಿ ತಿಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.