Friday, June 27, 2025

ಸುಖಪಾಲ್ ಪೊಳಲಿ ಮೇಲಿನ ಹಲ್ಲೆ ಖಂಡಿಸಿ ಎ.ಎಸ್.ಪಿ.ಗೆ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ

ಬಂಟ್ವಾಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಸುಖಪಾಲ್ ಪೊಳಲಿ ಅವರ ಮೇಲಿನ ಹಲ್ಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರಿಸುವ ಸಲುವಾಗಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ನೇತ್ರತ್ವದಲ್ಲಿ ಬಂಟ್ವಾಳ ಎ.ಎಸ್. ಪಿ.ಶಿವಾಂಷು ರಜಪೂತ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ, ಉಪಾಧ್ಯಕ್ಷ ಯಾದವ ಅಗ್ರಬೈಲು, ಪ್ರೆಸ್ ಕ್ಲಬ್ ಕಾರ್ಯದರ್ಶಿ ಚಂದ್ರಶೇಖರ್ ಕಲ್ಮಲೆ, ಸದಸ್ಯರಾದ ರತ್ನದೇವ್ ಪುಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...