Friday, July 11, 2025

ಮಂಗಳೂರು: ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮಗು ಸಾವು

ಬಂಟ್ವಾಳ: ಕೊರೋನಾ ಭಯದ ನಡುವೆ ಮಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಯ ನೆರವಿಗೆ ಬಾರದ ಮಂಗಳೂರಿನ ವೈದ್ಯರು.
ಮಂಗಳೂರು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮಗು ಸಾವು. ಎರಡು ಜೀವದ ಜೊತೆ ಮಂಗಳೂರು ವೈದ್ಯರ ಚೆಲ್ಲಾಟ. ವೈದ್ಯರ ತಪ್ಪಿಗೆ ಜೀವ ಬಿಟ್ಟ ಪುಟ್ಟ ಮಗು.

More from the blog

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...