ಮಂಗಳೂರು: ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಿನಲ್ಲಿ ಹೆಸರು ಮಾಡಿರುವ ನಗರದ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ ಎ.ಜೆ.ಶೆಟ್ಟಿ ಅವರ ಮನೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕ ವೈ.ಅಬ್ದುಲ್ಲಾ ಕುಂಜ್ಞಿ ಅವರ ಮನೆಗೆ ಆಗಮಿಸಿದ ಐಟಿ ಅಧಿಕಾರಿಗಳು ಆದಾಯಕ್ಕೆ ಸಂಬಂಧಪಟ್ಟಂತೆ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.

